Hot Posts

10/recent/ticker-posts

ಗಾಂಧೀ ಜಯಂತಿ


ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು. ಶಾಂತಿ ಮಂತ್ರದಿಂದಲೇ ಭಾರತವನ್ನು ಬಂಧಮುಕ್ತಗೊಳಿಸಿದ ಅಹಿಂಸಾವಾದಿಯ ಹುಟ್ಟು ಹಬ್ಬವನ್ನು “ಗಾಂಧೀ ಜಯಂತಿಯಾಗಿ” ಪ್ರತಿ ವರ್ಷವೂ ಆಚರಿಸಲಾಗುತ್ತದೆ.

Отправить комментарий

0 Комментарии